Maggada Saheb Flashcards
ರಹೀಮ ಮಗ್ಗವನ್ನು ಮುಟ್ಟದೆ ಎಷ್ಟು ವರ್ಷಗಳಾಗಿತ್ತು?
ರಹೀಮ ಮಗ್ಗವನ್ನು ಮುಟ್ಟದೆ ಇಪ್ಪತ್ತು ವರ್ಷಕ್ಕೂ ಹೆಚ್ಚಾಗಿತ್ತು.
ಹುಸೇನ್ ಸಾಹೇಬರ ಮನೆತನದವರಿಗೆ ದೇವಾಲಯದಲ್ಲಿದ್ದ ಹಕ್ಕು ಯಾವುದು?
ರಥೋತ್ಸವ ಸಮಯದಲ್ಲಿ ಹುಸೇನ್ ಸಾಹೇಬರ ಮನೆತನದವರಿಗೆ ದೇವಾಲಯದಲ್ಲಿ ಎಲ್ಲರಿಗಿಂತ ಮುಂದಾಗಿ ಪ್ರಸಾದ ಪಡೆಯುವ ಹಕ್ಕಿತ್ತು.
ಅಬ್ದುಲ್ ರಹೀಮನ ಹಠವೇನು?
ತನ್ನ ಮೂವರು ಗಂಡುಮಕ್ಕಳಿಗೆ ಒಂದಿಷ್ಟಾದರೂ ವಿದ್ಯಾಬ್ಯಾಸ ಕೊಡಿಸಿ ಸರ್ಕಾರಿ ನೌಕರರನ್ನಾಗಿ ಮಾಡಬೇಕೆಂಬುದು ಅಬ್ದುಲ್ ರಹೀಮನ ಹಠವಾಗಿತ್ತು.
ತಂದೆಯ ಆಸೆಯನ್ನು ಮೊದಲೆರಡು ಮಕ್ಕಳು ನೆರವೇರಿಸಿದ ಬಗೆ ಹೇಗೆ?
ತಂದೆಯ ಆಸೆಯನ್ನು ಮೊದಲೆರಡು ಮಕ್ಕಳು ಒಬ್ಬ ಸರಕಾರಿ ಕಛೇರಿಯಲ್ಲಿ ಗುಮಾಸ್ತನಾಗಿ, ಮತ್ತೊಬ್ಬ ಪೋಸ್ಟ್ಮಾಸ್ಟ್ರ್ ಆಗಿ ನೆರವೇರಿಸಿದರು.
ರಹೀಮ ಮಗನನ್ನು ಶಾಲೆಯಿಂದ ಬಿಡಿಸಿದ್ದೇಕೆ?
ರಹೀಮ ಮಗ್ಗದ ಹುಚ್ಚನ್ನು ಬಿಡಿಸಲು ಮಗನನ್ನು ಶಾಲೆಯಿಂದ ಬಿಡಿಸಿದನು.
ಅಬ್ದುಲ್ ರಹೀಮನಿಗೆ ______ ಎಂದು ಹೇಳಿದರೆ ಬಹು ಸಿಟ್ಟು ಬರುತ್ತಿತ್ತು.
ಮಗ್ಗದ ಸಾಹೇಬ
ಮನೆಯಲ್ಲಿ ______ ಇದೆಯೋ ಇಲ್ಲವೋ ಎಂಬಂತಾಗಿದೆ
ಊಟಕ್ಕೆ
ಹುಡುಗನ ______ ಆಕಾಶಕ್ಕೇರಿತು.
ಉತ್ಸಾಹ
ಶಂಕರಪ್ಪ ಅವರು ______ ಹಿಂತೆರಳಿದರು.
ಮುಖಬಾಡಿಸಿಕೊಂಡು
ನನಗೆ ಎರಡೇ ಮಕ್ಕಳು, ______ ಪರಿಚಯ ನನಗಿಲ್ಲ.
ಕಳ್ಳರ