Neeru Flashcards

1
Q

ಎಲ್ಲೆಲ್ಲಿ ನೀರು ಕೊಡುವ ಸಂಪ್ರದಾಯವಿಲ್ಲ?

A

ಯುರೋಪ್ ರಾಷ್ಟ್ರಗಳಲ್ಲಿ , ಅಮೇರಿಕಾದಲ್ಲಿ ಎಲ್ಲಿಯೂ ನೀರು ಕೊಡುವ ಸಂಪ್ರದಾಯವಿಲ್ಲ.

How well did you know this?
1
Not at all
2
3
4
5
Perfectly
2
Q

ಮನೆಗೆ ಬಂದವರನ್ನು ಹೇಗೆ ಸತ್ಕರಿಸುವ ಸಂಪ್ರದಾಯ ನಮ್ಮಲ್ಲಿದೆ?

A

ಮನೆಗೆ ಬಂದವರನ್ನು ತಣ್ಣನೆಯ ನೀರು ತಂದು ಕೊಟ್ಟು ಉಪಚರಿಸುವ ಅಥವಾ ಸತ್ಕರಿಸುವ ಸಂಪ್ರದಾಯ ನಮ್ಮಲ್ಲಿದೆ.

How well did you know this?
1
Not at all
2
3
4
5
Perfectly
3
Q

ವಿದೇಶಗಳಲ್ಲಿ ನೀರಿಗಿಂತ ಅಗ್ಗವಾಗಿ ಸಿಗುವುದೇನು?

A

ವಿದೇಶಗಳಲ್ಲಿ ನೀರಿಗಿಂತ ಅಗ್ಗವಾಗಿ ಸಿಗುವುದು ಕೋಲಾ.

How well did you know this?
1
Not at all
2
3
4
5
Perfectly
4
Q

ಭಾರತದಲ್ಲಿ ಇತ್ತೀಚೆಗೆ ಯಾವ ಹುನ್ನಾರ ನಡೆದಿದೆ?

A

ಭಾರತದಲ್ಲಿ ಇತ್ತೀಚೆಗೆ ಬಾಟಲಿಯಲ್ಲಿ ನೀರನ್ನು ಕೊಂಡು ಕುಡಿಯುವ ಹುನ್ನಾರ ನಡೆದಿದೆ.

How well did you know this?
1
Not at all
2
3
4
5
Perfectly
5
Q

ಸರ್ವರಿಗೂ ವೇದ್ಯವಾಗಿರುವ ಅಂಶಗಳಾವುವು?

A

ಮದರ್ಸ್ಡೇ, ಫಾದರ್ಸ್ಡೇ,ವ್ಯಾ ಲೆಂಟೇನ್ಡೇ ಆಚರಣೆಯಲ್ಲಿ ಗಿಫ್ಟ್, ಗ್ರೀಟಿಂಗ್ ಕಾರ್ಡ್ಮಾರಾಟ ಮಾಡುವ ಹೊಸ ಹುನ್ನಾರ ಎಂಬ ಅಂಶಗಳು ಸರ್ವರಿಗೂ ವೇದ್ಯವಾಗಿದೆ

How well did you know this?
1
Not at all
2
3
4
5
Perfectly
6
Q

ಲೇಖಕಿಗೆ ಹೋಟೆಲ್ನಲ್ಲಿ ನಾಲ್ಕು ಲೋಟ ನೀರು ತಂದಿಟ್ಟಾಗ ಆದ ಅನುಭವವೇನು?

A

ಲೇಖಕಿಗೆ ಹೋಟೆಲ್‌ನಲ್ಲಿ ನಾಲ್ಕು ಲೋಟ ನೀರು ತಂದಿಟ್ಟಾಗ ಬರಿ ಬಾಯಲ್ಲ , ಮನಸ್ಸು ಕೂಡ ತಂಪಾದ ಅನುಭವಾಯಿತು.

How well did you know this?
1
Not at all
2
3
4
5
Perfectly